ಸುದ್ದಿ ಸಮರ್ಪಣ |
ಕೊಪ್ಪಳ : ನಗರದ ಕುರುಬರ ಓಣಿ ಶ್ರೀ ದುರ್ಗಾದೇವಿ ದೇವಸ್ಥಾನ ಬಳಿಯ ನಿವಾಸಿ ಪತ್ರಕರ್ತ ಬಸವರಾಜ ಪಲ್ಲೇದ ಅವರ ಮಾತೋಶ್ರೀ ಗಿರಿಜಮ್ಮ ಗಂಡ ಗವಿಸಿದ್ದಪ್ಪ ಪಲ್ಲೇದ(60) ಸೋಮವಾರ ಬೆಳಿಗ್ಗೆ ನಿಧನರಾದರು.
ಮೃತರು ಇಬ್ಬರು ಪುತ್ರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ನಗರದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಮಂಗಳವಾರ ಬೆಳಿಗ್ಗೆ 10-30ರ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರ ನಿಧನಕ್ಕೆ ಕೊಪ್ಪಳ ಜಿಲ್ಲೆಯ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ.