ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಗಳೂರಿನ ಕಾವೇರಿ ನಿವಾಸಕ್ಕೆ ಬಾಳೆಹೊನ್ನೂರಿನ ಶ್ರೀ ರಂಭಾಪೂರಿ ಜಗದ್ಗುರುಗಳು ಆಗಮಿಸಿ ಯಡಿಯೂರಪ್ಪ ಸೇರಿದಂತೆ ಅವರ ಕುಟುಂಬದ ಸದಸ್ಯರಿಗೆ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವಾಯ್.ವಿಜೇಯಂದ್ರ ಸೇರಿದಂತೆ ಕುಟುಂಬಸ್ಥರು ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು..!!